ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಕಳೆದ ಶೈಕ್ಷಣಿಕ ವರ್ಷದಲ್ಲಿ ಕನ್ನಡದಲ್ಲಿ ಎಂ.ಫಿಲ್ ಮತ್ತು ಪಿ.ಎಚ್.ಡಿ. ಪದವಿಗೆ ಮಂಡಿಸಿದ ಮಹಾ ಪ್ರಬಂಧ ಹಾಗೂ ಪ್ರೌಢ ಪ್ರಬಂಧಗಳ ಹಸ್ತ ಪ್ರತಿ ಮುದ್ರಣಕ್ಕೆ ಧನಸಹಾಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ನಿಯಮಾವಳಿಗಳನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೊಪ್ಪಳ ಕಚೇರಿಯಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಸೆ.30 ಕೊನೆ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೊಪ್ಪಳ, ದೂರವಾಣಿ ಸಂಖೆ:08539-221417 ಸಂಪರ್ಕಿಸಬಹುದಾಗಿದೆ .
0 comments:
Post a Comment