PLEASE LOGIN TO KANNADANET.COM FOR REGULAR NEWS-UPDATES

ಬೆಂಗಳೂರು,  :  2014-15 ನೇ ಶೈಕ್ಷಣಿಕ ಸಾಲಿನ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದಡಿಯಲ್ಲಿನ ಅಂಗವಿಕಲ ವ್ಯಕ್ತಿಗಳ ಸಬಲೀಕರಣ ಇಲಾಖೆಯಿಂದ ವಿಕಲಚೇತನ ವಿದ್ಯಾರ್ಥಿಗಳಿಗೆ  Metric ಹಾಗೂPost Metric   ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ಸಂಬಂಧ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ತಮ್ಮ ಜಿಲ್ಲೆಯಲ್ಲಿನ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರನ್ನು ಕೂಡಲೇ ಸಂಪರ್ಕಿಸಿ ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ Ministry of Social Justice & Empowerment, Government of India website ನ್ನು ಬಳಸಿಕೊಳ್ಳಲು ತಿಳಿಸಿದೆ.
31 Jan 2015

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top