ಕೊಪ್ಪಳ: ನಗರದ ಶ್ರೀಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಇಂದು ನೂತನ ಪ್ರಾಚಾರ್ಯರಾಗಿ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಎಂ.ಎಸ್ ದಾದ್ಮಿ ಅಧಿಕಾರ ಸ್ವೀಕರಿಸಿದರು. ಮಹಾವಿದ್ಯಾಲಯಲ್ಲಿಂದು ಜರುಗಿದ ಎಸ್.ಎಲ್ ಮಾಲಿಪಾಟೀಲ , ಎಂ.ಎಸ್ ಬಾಚಲಾಪುರ ಹಾಗೂ ಬೆರಳಚ್ಚುಗಾರ ಹನುಮನಗೌಡ ಇವರಿಗೆ ವೃತ್ತಿಯಿಂದ ಬೀಳ್ಕೊಡುವ ಸರಳ ಸಮಾರಂಭದಲ್ಲಿ ಈ ಅಧಿಕೃತ ಘೋಷಣೆ ಹೊರ ಹೊಮ್ಮಿತು. ನಂತರ ಮಾತನಾಡಿದ ನೂತನ ಪ್ರಾಚಾರ್ಯ ಪೂಜ್ಯ ಶ್ರೀಗವಿಸಿದ್ಧೇಶ್ವರ ಸ್ವಾಮಿಗಳು ಈ ಭಾಗವನ್ನು ಶೈಕ್ಷಣಿಕ ಮಾದರಿ ಕೇಂದ್ರವನ್ನಾಗಿಸುವ ಸಂಕಲ್ಪ ತೊಟ್ಟಿದ್ದಾರೆ. ಅವರ ಕನಸನ್ನು ನನಸಾಗಿಸುವ ದಿಸೆಯಲ್ಲಿ ನಾವೆಲ್ಲ ಪ್ರಯತ್ನಿಸೋಣ ತಮ್ಮೆಲ್ಲರ ಸಹಕಾರ ಅಗತ್ಯವಿದೆ ಎಂದರು. ಈ ಸಂದಭದಲ್ಲಿ ಹಿಂದಿನ ಪ್ರಾಚಾರ್ಯ ಎಸ್.ಎಲ್. ಮಾಲಿ ಪಾಟೀಲ ಶುಭ ಕೋರಿದರು.
Home
»
Koppal News
»
koppal organisations
»
school college koppal district
» ನೂತನ ಪ್ರಾಚಾರ್ಯರಾಗಿ ಎಂ.ಎಸ್ ದಾದ್ಮಿ
Advertisement
Related Posts
ಬಾಯಾರಿದವನಿಗೆ ನೀರು ಕೊಡುವುದು ಪುಣ್ಯದ ಕೆಲಸ-ವಿಠ್ಠಪ್ಪ ಗೋರಂಟ್ಲಿ.
09 Apr 20160ಕೊಪ್ಪಳ -09- ಹಿಂದಿನ ಕಾಲದಲ್ಲಿ ರಾಜ ಮಹಾರಾಜರು ಅಲ್ಲಲ್ಲ...Read more »
ಬಾಲ್ಯ ವಿವಾಹ ತಡೆಗಾಗಿ ಜಾಗೃತಿ ಜಾಥಾ.
09 Apr 20160ವಿಮೋಚನಾ ಮಕ್ಕಳ ಅಭಿವೃದ್ಧಿ ಯೋಜನೆ ಸಹಯೋಗ ಚೈಲ್ಡ್ ಫಂಡ...Read more »
ಎಪ್ರೀಲ್ ೧೨ ಕ್ಕೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ..
09 Apr 20160ಕೊಪ್ಪಳ-09-೨೦೦೬ ಎಪ್ರೀಲ್ ೧ ರ ನಂತರ ನೇಮಕಗೊಂಡ ರಾಜ್ಯ ಸ...Read more »
ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
08 Apr 20160ನಿಮ್ಮ ಬದುಕಿನಲ್ಲಿ ಬೇವು ಕಡಿಮೆ ಹಾಗು ಬೆಲ್ಲ ಜಾಸ್ತಿ ಸ...Read more »
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.