PLEASE LOGIN TO KANNADANET.COM FOR REGULAR NEWS-UPDATES

  ೨೦೧೪-೧೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ೯೦% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ  ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ್ ಅಡಿಯಲ್ಲಿ ಬರುವ  ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ೨೦೧೫-೧೬ನೇ ಸಾಲಿನಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ಮತ್ತು ಶಿಕ್ಷಣ ಆಯಾ ವಿಭಾಗಗಳಲ್ಲಿ ಅಭ್ಯಾಸ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಪಡೆಯದೇ ಉಚಿತ ಪ್ರವೇಶವನ್ನು ನೀಡಲಾಗುವುದು. ಕೊಪ್ಪಳ ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಬೇಕೆಂದು ಶ್ರೀ ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ್ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

17 May 2015

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top