ಕೊಪ್ಪಳ, ೨೬- ನಗರದ ಗಾಂಧಿನಗರದ ಪ್ರಾಥಮಿಕ ಶಾಲಾ ಸಹ ಶಿಕದಷಕಿ ಶ್ರೀಮತಿ ಸಾವಿತ್ರಿ ರಾಘವೇಂದ್ರ ಕುಲಕರ್ಣಿ (೪೩) ಗುರುವಾರ ರಾತ್ರಿ ವಿಧನರಾಗಿದ್ದಾರೆ.ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯ ನಿಧನ ಹೊಂದಿದ್ದು . ಮೃತರು ಪತಿ ಒರ್ವ ಪೂರ್ತಿ ಹಾಗೂ ಅಪಾದ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರೀಯೆ ಶುಕ್ರವಾರ ಅಪಾರ ಶೋಖದ ಮದ್ಯ ಚಿರುಗಿತು.ಸಂತಾಪ: ಇವರ ನಿಧನಕ್ಕೆ ಸಂಸದ ಸಂಗಣ್ಣ ಕರಡಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ ಮುಖ್ಯೋಪಾದ್ಯಾಯ ಶರಣಪ್ಪ ಪೋಲುಸ್ ಪಾಟೀಲ್ ಗ್ರಾಮ ಲೇಕ್ಕಾಧಿಕಾರಿ ಹನುಮಂತರಾವ ಕುಲಕರ್ಣಿ ಸೇರಿದಂತೆ ಅನೇಕರು ಸಂತಾಪ ಸುಚಿಸಿದ್ದಾರೆ.
Advertisement
Related Posts
ಬಾಯಾರಿದವನಿಗೆ ನೀರು ಕೊಡುವುದು ಪುಣ್ಯದ ಕೆಲಸ-ವಿಠ್ಠಪ್ಪ ಗೋರಂಟ್ಲಿ.
09 Apr 20160ಕೊಪ್ಪಳ -09- ಹಿಂದಿನ ಕಾಲದಲ್ಲಿ ರಾಜ ಮಹಾರಾಜರು ಅಲ್ಲಲ್ಲ...Read more »
ಬಾಲ್ಯ ವಿವಾಹ ತಡೆಗಾಗಿ ಜಾಗೃತಿ ಜಾಥಾ.
09 Apr 20160ವಿಮೋಚನಾ ಮಕ್ಕಳ ಅಭಿವೃದ್ಧಿ ಯೋಜನೆ ಸಹಯೋಗ ಚೈಲ್ಡ್ ಫಂಡ...Read more »
ಎಪ್ರೀಲ್ ೧೨ ಕ್ಕೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ..
09 Apr 20160ಕೊಪ್ಪಳ-09-೨೦೦೬ ಎಪ್ರೀಲ್ ೧ ರ ನಂತರ ನೇಮಕಗೊಂಡ ರಾಜ್ಯ ಸ...Read more »
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
08 Apr 20160ನಿಮ್ಮ ಬದುಕಿನಲ್ಲಿ ಬೇವು ಕಡಿಮೆ ಹಾಗು ಬೆಲ್ಲ ಜಾಸ್ತಿ ಸ...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.