ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪ್ರೌಢ ಶಾಲೆಯಲ್ಲಿ ೨೦೧೫-೧೬ ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಳಿಗೆ ಸೆಕ್ಯರಿಟಿ ಮತ್ತು ಎಕ್ಸಚೇಜ್ ಬೋಡ್ ಆಫ್ ಇಂಡಿಯಾದ ವರಿಯಿಂದ ಶನಿವಾರದಂದು ಈ ಕಾರ್ಯಕ್ರಮ ನಡೆಸಲಾಯಿತು ಈ ಸಮಾರಂಭದ ಅಧ್ಯಕ್ಷತೆಯನ್ನು ಗವಿಸಿದ್ಧೇಶ್ವರ ಸಂಯುಕ್ತ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಗವಿಸಿದ್ಧಪ್ಪ ಕೊಪ್ಪಳ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಸೆಮಿ ಸ್ಟಾಕ್ ಆಂಡ್ ಎಕ್ಸಚೇಜ್ ಸಂಸ್ಥೆಯ ಕೊಪ್ಪಳ ಜಿಲ್ಲೆಯ ಸಂಪನ್ಮೂಲ ವ್ಯಕ್ತಿಗಳಾದ ವಿ.ಸಿ.ಐಗೋಳರವರು ವಿದ್ಯಾರ್ಥಿಗಳಿಗೆ ಹಣಕಾಸಿ ನಿರ್ವಹಣೆ ಕುರಿತು ಒಂದು ದಿನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭದಲ್ಲಿ ಗವಿಸಿದ್ಧೇಶ್ವರ ಪ್ರೌಢ ಶಾಲೆ ಹಿರಿಯ ವಿಜ್ಞಾನ ಶಿಕ್ಷಕರಾದ ಗುಂಡನಗೌಡ ಮತ್ತು ಗಣಿತ ವಿಷಯದ ಹಿರಿಯ ಶಿಕ್ಷಕರಾದ ಕರಡಿ ಹಾಗೂ ಶಿಕ್ಷಕಿಯರಾದ ಶ್ರೀಮತಿ ಬಸವರಾಜೇಶ್ವರಿ ಉಪಸ್ಥಿತರಿದ್ದರು.
Home
»
Koppal News
»
koppal organisations
»
news
» ಹಣಕಾಸಿನ ನಿರ್ವಹಣೆ ಹೂಡೊಕೆದಾರರ ರಕ್ಷಣೆ ಹಾಗೂ ಉಳಿತಾಯದ ಒಂದು ದಿನದ ಕಾರ್ಯಾಗಾರ.
Advertisement
Related Posts
ಬಾಯಾರಿದವನಿಗೆ ನೀರು ಕೊಡುವುದು ಪುಣ್ಯದ ಕೆಲಸ-ವಿಠ್ಠಪ್ಪ ಗೋರಂಟ್ಲಿ.
09 Apr 20160ಕೊಪ್ಪಳ -09- ಹಿಂದಿನ ಕಾಲದಲ್ಲಿ ರಾಜ ಮಹಾರಾಜರು ಅಲ್ಲಲ್ಲ...Read more »
ಬಾಲ್ಯ ವಿವಾಹ ತಡೆಗಾಗಿ ಜಾಗೃತಿ ಜಾಥಾ.
09 Apr 20160ವಿಮೋಚನಾ ಮಕ್ಕಳ ಅಭಿವೃದ್ಧಿ ಯೋಜನೆ ಸಹಯೋಗ ಚೈಲ್ಡ್ ಫಂಡ...Read more »
ಎಪ್ರೀಲ್ ೧೨ ಕ್ಕೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ..
09 Apr 20160ಕೊಪ್ಪಳ-09-೨೦೦೬ ಎಪ್ರೀಲ್ ೧ ರ ನಂತರ ನೇಮಕಗೊಂಡ ರಾಜ್ಯ ಸ...Read more »
ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
08 Apr 20160ನಿಮ್ಮ ಬದುಕಿನಲ್ಲಿ ಬೇವು ಕಡಿಮೆ ಹಾಗು ಬೆಲ್ಲ ಜಾಸ್ತಿ ಸ...Read more »
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.