PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ-29- ಬುಧವಾರದಂದು ಗ್ರಾಮ ಪಂಚಾಯಿತಿ, ಕೋರಡಕೇರಾ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
    ಗ್ರಾಮ ಪಂಚಾಯಿತಿ, ಕೋರಡಕೇರಾದಲ್ಲಿ  ದಿನಾಂಕ ೩೦/೦೯/೨೦೧೫   ಬೆಳಿಗ್ಗೆ ೧೦:೦೦ ರಿಂದ ೪:೦೦ ರವರೆಗೆ ಶಿಬಿರ ಜರುಗಲಿದ್ದು ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.
29 Sep 2015

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top