PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ನ. ೧೯ (ಕ ವಾ) ಕೊಪ್ಪಳ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನ. ೨೧ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
     ಸಭೆಯ ಅಧ್ಯಕ್ಷತೆಯನ್ನು ಸಂಸದ ಸಂಗಣ್ಣ ಕರಡಿ ಅವರು ವಹಿಸುವರು.  ಸಭೆಯಲ್ಲಿ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top