PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ-18- ಕೊಪ್ಪಳ ಬಿ ಜೆ ಪಿ ಜಿಲ್ಲಾ ಕಾರ್ಯಲಯದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಅಂತರಾಷ್ಟ್ರೀಯ ಕಾರ್ಯಧ್ಯಕ್ಷರಾದ ಅಶೋಕ ಸಿಂಗಾಲ ಮತ್ತು ಮಾಜಿ ಸಚಿವವರು ಹಾಗೂ ಶಾಸಕರಾದ ಗುರುಪಾದಪ್ಪ ನಾಗಮಾರಪಲ್ಲಿ ಇವರಿಗೆ ಭಾವ ಪೂರ್ಣ ಶ್ರದ್ದಾಂಜಲಿಯನ್ನು ಕೊಪ್ಪಳ ಜಿಲ್ಲಾ ಕಾರ್ಯಲಯದಲ್ಲಿ ಆಚರಿಸಲಾಯಿತು.
    ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕರಡಿ ಸಂಗಣ್ಣ, ಬಿ.ಜೆ.ಪಿ ನಗರ ಘಟಕದ ಅಧ್ಯಕ್ಷರಾದ ಚಂದ್ರಶೇಖರ ಕವಲೂರು, ಬಿ.ಜೆ.ಪಿ ಮುಖಂಡರಾದ ಅಪ್ಪಣ್ಣ ಪದಕಿ, ರಾಜು ಬಾಕಳೆ, ಸಿದ್ದಲಿಂಗಯ್ಯ ಹಿರೇಮಠ, ಮಂಜುನಾಥ ಹಳ್ಳಿಕೇರಿ, ಬಿಜೆಪಿ ಜಿಲ್ಲಾ ವಕ್ತರಾದ ಚಂದ್ರಶೇಖರಗೌಡ ಪಾಟೀಲ ಹಲಗೇರಿ ಪಾಲ್ಗೊಂಡಿದ್ದರು.

Advertisement

0 comments:

Post a Comment

 
Top