PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ-28- ಕೆಟ್ಟು ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿರುವ ಧಾರುಣ ಘಟನೆ ಕೊಪ್ಪಳ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ನಿನ್ನೆ ರಾತ್ರಿ 10.30ರ ವೇಳೆಗೆ ಯಲಬುರ್ಗ ತಾಲೂಕಿನ ಗುಳ್ನಾ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಅಪಘಾತ ನಡೆದಿದ್ದು, ಮದೀನಾ (50), ತಯ್ಯಬ್ (14), ರಾಜು (50), ಯುನಿಸ್ (40), ಮುನ್ನಾ (40) ಮೃತಪಟ್ಟಿದ್ದಾರೆ.
28 Jan 2016

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top