PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಏ.೨  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಿಂದ ೨೦೧೫-೧೬ ನೇ ಸಾಲಿನಲ್ಲಿ ಅಸಾಧಾರಣ ಸಾಧನೆಗೈದ ಮಕ್ಕಳಿಗೆ ಕೊಡಮಾಡುವ ಹೊಯ್ಸಳ/ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಆಯ್ಕೆಯಾದ ಜಿಲ್ಲೆಯ ಮಕ್ಕಳಿಗೆ ಪ್ರಶಸ್ತಿಯನ್ನು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ವಿತರಣೆ ಮಾಡಿದರು.
      ಜಿ.ಪಂ ಕಾರ್ಯನಿರ್ವಾಹಕಾಧಿಕಾರಿ ಆರ್.ರಾಮಚಂದ್ರನ್, ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ತ್ಯಾಗರಾಜನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಪ್ರಶಸ್ತಿ ಪುರಸ್ಕೃತ ಮಕ್ಕಳನ್ನು ಅಭಿನಂದಿಸಿ, ಪ್ರಶಸ್ತಿ ಪತ್ರ ಹಾಗೂ ರೂ.೧೦,೦೦೦ ಗಳ ಚೆಕ್ ನೀಡಿ ಗೌರವಿಸಿದರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕಲಾದಗಿ ಉಪಸ್ಥಿತರಿದ್ದರು.

02 Apr 2016

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top